Featured

ಉಡುಪಿ: ಮಾ. 23ರಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ – Vishwanews24

ಉಡುಪಿ: ಮಾ. 23ರಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

ಉಡುಪಿ: ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಾರ್ಚ್ 23 ರಂದು ಮಧ್ಯಾಹ್ನ 2.30 ಕ್ಕೆ ಬ್ರಹ್ಮಾವರದಲ್ಲಿ ನಡೆಯಲಿದೆ.

ಕಟ್ಟಡದ ಉದ್ಘಾಟನೆಯನ್ನು ಕಂದಾಯ ಸಚಿವ ಆರ್ ಅಶೋಕ್ ನೆರವೇರಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ವಿ ಸೋಮಣ್ಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçÃಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್. ಜಯರಾಮ್, ವಸತಿ ಇಲಾಖೆಯ ಕಾರ್ಯದರ್ಶಿ ಡಾ. ರವಿಶಂಕರ್ ಜೆ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಜಿ.ಸಿ ಪ್ರಕಾಶ್, ಕರ್ನಾಟಕ ಗೃಹ ಮಂಡಳಿ ಆಯುಕ್ತೆ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಮ್ ಹಾಕೆ, ಕರ್ನಾಟಕ ಗೃಹ ಮಂಡಳಿ ಮುಖ್ಯ ಅಭಿಯಂತರ ಶರಣಪ್ಪ ಸುಲಗಂಟೆ, ಕರ್ನಾಟಕ ಗೃಹ ಮಂಡಳಿ ಕಾರ್ಯದರ್ಶಿ ಸಿದ್ದಲಿಂಗಪ್ಪ ಎನ್ ಆರ್ ಹಾಗೂ ಮತ್ತಿತರರು ಭಾಗವಹಿಸಲಿರುವರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

12 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

20 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

20 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

21 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

21 hours ago