ಉಡುಪಿ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ಜಿಲ್ಲೆಯ ಒಟ್ಟು 55 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…