ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…