Featured

ಉಡುಪಿ : ಮಿಥುನ್ ರೈ ಎಲ್ಲಿದ್ದಾರೆ; ಸೆಲ್ಫಿ ತೆಗೆದುಕೊಳ್ಳಲು ಮೊದಲು ಅವರು ಬರಲಿ : ಶೋಭಾ ಕರಂದ್ಲಾಜೆ ತಿರುಗೇಟು – Vishwanews24

ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ

ಉಡುಪಿ: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ  ಅವರು ಸಚಿವೆ ಶೋಭಾ ಕರಂದ್ಲಾಜೆ ಕಂಡರೆ ಪೋಟೋ ತೆಗೆದು ಕಳುಹಿಸಿ. ನಾನು ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದೀಗ ಶೋಭಾ ಅವರು, ಮಿಥುನ್ ರೈ ಎಲ್ಲಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಮೊದಲು ಅವರು ಬರಲಿ ಎಂದು ಸವಾಲೆಸೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ. ಅವ ಎಲ್ಲಿ ಮಿಥುನ್ ರೈ ಅವನು ಬರಲಿ ಎಂದು ಸಚಿವೆ ಗರಂ ಆಗಿ ಹೇಳಿದ್ದಾರೆ. ಇದನ್ನೂ ಓದಿ:ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಬರಲಿ ಎಲ್ಲರೂ ಸೆಲ್ಫಿ ತೆಗೆಯಲು ಬರಲಿ. ಅವನು ಮಿಥುನ್ ರೈ ಫಸ್ಟ್ ಬರಲಿ. ಈ ವಿಷಯಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಅವನನ್ನು ಯಾಕೆ ದೊಡ್ಡ ಮನುಷ್ಯ ಮಾಡಬೇಕು. ಅವನು ಚಿಲ್ಲರೆ ಮನುಷ್ಯ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? ..

 

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

14 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

14 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

14 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

15 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

15 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

15 hours ago