ಉಡುಪಿ : ಮಿಥುನ್ ರೈ ಒಬ್ಬ ಚಿಲ್ಲರೆ ಮನುಷ್ಯ ಅವನಿಗೆಲ್ಲಾ ನಾನು ಉತ್ತರ ಕೊಡುವುದಿಲ್ಲ: ಶೋಭಾ ಕರಂದ್ಲಾಜೆ – Vishwanews24

Featured, ಉಡುಪಿ

ಉಡುಪಿ : ಮಿಥುನ್ ರೈ ಒಬ್ಬ ಚಿಲ್ಲರೆ ಮನುಷ್ಯ ಅವನಿಗೆಲ್ಲಾ ನಾನು ಉತ್ತರ ಕೊಡುವುದಿಲ್ಲ: ಶೋಭಾ ಕರಂದ್ಲಾಜೆ

ಉಡುಪಿ: ಮಿಥುನ್ ರೈ ಒಬ್ಬ ಚಿಲ್ಲರೆ ಮನುಷ್ಯ ಅವನಿಗೆಲ್ಲಾ ನಾನು ಉತ್ತರ ಕೊಡುವುದಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಇದನ್ನೂ ಓದಿ : ಮೋದಿ ಜನ್ಮದಿನದ ಅಂಗವಾಗಿ ಸೇವಾ ಪ್ರಾಕ್ಷಿಕ ಅಭಿಯಾನದಡಿ “ಕಾಪುವಿನಲ್ಲಿ ಖಾದಿ ಮೇಳ ಉದ್ಘಾಟಿಸಿದ ಶೋಭಾ ಕರಂದ್ಲಾಜೆ: vishwanews24

ಸಂಸದೆ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಸೆಲ್ಫಿ ಕಳಿಸಿದ ಜಿಲ್ಲೆಯ ಆಯ್ದ ಐವರು ವಿಜೇತರಿಗೆ ತಲಾ ₹ 5 ಸಾವಿರ ನಗದು ಬಹುಮಾನ ನೀಡುವುದಾಗಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಘೋಷಣೆ ಮಾಡಿದ ಕುರಿತು ಶುಕ್ರವಾರ ಉಡುಪಿಯಲ್ಲಿ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

 

Leave a Reply