ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿ0ಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…