Featured

ಉಡುಪಿ : ಮಿನಿ ಉದ್ಯೋಗ ಮೇಳ – vishwanews24

ಉಡುಪಿ : ಮಿನಿ ಉದ್ಯೋಗ ಮೇಳ

  ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ

 ಎಸ್.ಎಸ್.ಎಲ್.ಸಿ, ಪಿ.ಯು.ಸಿ, .ಟಿ., ಬಿ.ಕಾಂ, ಬಿ. ಇಂಜಿನಿಯರಿ0ಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ  ಭಾಗವಹಿಸಬಹುದಾಗಿದೆ

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago