Featured

ಉಡುಪಿ: ಮಿನಿ ಉದ್ಯೋಗ ಮೇಳ – vishwanews24

ಉಡುಪಿ: ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜನವರಿ 21 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿ0ಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago