Featured

ಉಡುಪಿ : ಮಿನಿ ಬಸ್ ಮತ್ತು ಲಾರಿ  ಅಪಘಾತ ; ಹಲವರಿಗೆ ಗಾಯ – vishwanews24

ಉಡುಪಿ : ಮಿನಿ ಬಸ್ ಮತ್ತು ಲಾರಿ  ಅಪಘಾತ – ಹಲವರಿಗೆ ಗಾಯ

ಉಡುಪಿ : ಮಿನಿ ಬಸ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಹೊರಟಿದ್ದ ತಮಿಳುನಾಡಿನ 17 ಮಂದಿ ಗಾಯಗೊಂಡ ಘಟನೆ ರವಿವಾರ ಮುಂಜಾನೆ ಉಡುಪಿಯ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಕೊಲ್ಲೂರು ದೇವಾಲಯಕ್ಕೆ ಹೋಗುತ್ತಿದ್ದ ಮಿನಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ 17 ಮಂದಿ ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೂರಿಸ್ಟ್ ವಾಹನ ಜಖಂ ಗೊಂಡಿದ್ದು, ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

3 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

3 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

3 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

3 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

4 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

4 hours ago