ಉಡುಪಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಸೀರ್ ಹುಸೇನ್ ಬೆಂಬಲಿಗರು ದೇಶದ್ರೋಹದ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯದಾದ್ಯಂತ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕುವ ಪ್ರತಿಭಟನೆ ಉಡುಪಿಯಲ್ಲಿ ವಿಫಲವಾಗಿದೆ.
ಸುಮಾರು ನೂರೈವತ್ತು ಮಂದಿಗೆ ಸೀಮಿತವಾಗಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಸೇರಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ-ಲಯನ್ಸ್ ಭವನದ ಬಳಿ ಹಾಕಿದ್ದ ಬ್ಯಾರಿಕೇಡ್ ಬಳಿ ನುಗ್ಗಲು ಪ್ರಯತ್ನಿಸಿದ ಯುವಮೋರ್ಚ ಕಾರ್ಯಕರ್ತರನ್ನು ಪೊಲೀಸರು ತಡೆದ ಸಂಧರ್ಭದಲ್ಲಿ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಪೋಲಿಸ್ ವ್ಯಾನ್ ಹತ್ತುವ ಮುಖೇನ ಪ್ರತಿಭಟನೆಗೆ ಮಂಗಳ ಹಾಡಲಾಯಿತು.ಈ ಹೈಡ್ರಾಮವನ್ನು ಕಂಡ ಸಾರ್ವಜನಿಕರು ಇದೊಂದು ಚುನಾವಣಾ ತಂತ್ರ ಎಂದು ವಿಶ್ಲೇಷಿಸದರೇ ಕಾಂಗ್ರೆಸ್ ಈ ಪ್ರತಿಭಟನೆಯನ್ನು ವ್ಯಂಗ್ಯವಾಡಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…