Featured

ಉಡುಪಿ : ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ – vishwanews24

ಉಡುಪಿ : ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ : ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು, ಮೀನು ಕೃಷಿಕರು, ಮೀನು ಕಾರ್ಮಿಕರು, ಮೀನು ಮಾರಾಟಗಾರರು, ಮೀನು ಸಾಗಾಣಿಕೆ ಮಾಡುವವರು, ಮೀನು ಸಂಸ್ಕರಣಾ ಘಟಕಗಳು, ಮೀನು ಆಧಾರಿತ ಸೂಕ್ಷ್ಮ ಅಥವಾ ಸಣ್ಣ ಉದ್ಯಮಗಳು, ಐಸ್ ಪೂರೈಕೆದಾರರು ಹಾಗೂ ಮೀನುಗಾರಿಕೆ ವಲಯಕ್ಕೆ ಸಂಬ0ಧಿಸಿದ ಇತರೆ ಚಟುವಟಿಕೆಗಳಲ್ಲಿ ನಿರತರಾದ ಪ್ರತಿಯೋರ್ವರೂ ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೇರವಾಗಿ ಅಥವಾ ಮೀನುಗಾರಿಕೆ ಸಹಕಾರಿ ಸಂಘಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರದ (ಅSಅ) ಮೂಲಕ ಶುಲ್ಕ ರಹಿತವಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೋಂದಾಯಿಸಲು ಹೆಚ್ಚುವರಿ ಶುಲ್ಕ ವಿಧಿಸುವ/ ವಿಧಿಸಿರುವ/ ವಿಧಿಸುತ್ತಿರುವ ಮೀನುಗಾರಿಕೆ ಸಹಕಾರಿ ಸಂಘಗಳು ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಮೇಲೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳ ಕಾನೂನು ಕ್ರಮ ಜರುಗಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

33 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

45 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

1 hour ago