Featured

ಉಡುಪಿ: ಮೀನುಗಾರರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ – vishwanews24

ಉಡುಪಿ:  ಮೀನುಗಾರರಿಗೆ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

 ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ/ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

  ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

4 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago