Featured

ಉಡುಪಿ  : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ – Vishwanews24

ಉಡುಪಿ  : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬ0ಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿ0ದ ಮಾಹಿತಿ ಪಡೆದು, ಪ್ರೂಟ್ಸ್ ಐಡಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 15 ರ ವರೆಗೆ ವಿಸ್ತರಿಸಲಾಗಿದೆ.

 

ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

16 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

16 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

17 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

17 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

17 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

17 hours ago