Featured

ಉಡುಪಿ:  ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ – Vishwanews24

ಉಡುಪಿ:  ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬ0ಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿAದ ಮಾಹಿತಿ ಪಡೆದು, ಶೀಘ್ರವಾಗಿ ಪ್ರೂಟ್ಸ್ ಐಡಿಯನ್ನು ಸೃಜನೆ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ
ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago