ಉಡುಪಿ, : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬAಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿAದ ಮಾಹಿತಿ ಪಡೆದು, ಶೀಘ್ರವಾಗಿ ಪ್ರೂಟ್ಸ್ ಐಡಿಯನ್ನು ಸೃಜನೆ ಮಾಡಿಕೊಳ್ಳಬೇಕು.
8 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಎನ್‌ಟೈಟಲ್‌ಮೆಂಟ್ ಬೇಸಿಸ್ ಮೂಲಕ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲಾಗುವುದು. ಅರ್ಹ ವಿದ್ಯಾರ್ಥಿಗಳು ಸಂಬAಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನು ಹಾಗೂ ಪಿ.ಯು.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್‌ನಲ್ಲಿ ನೋಂದಾಯಿಸಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತು ಶಾಲಾ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…