Featured

ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ – Vishwanews24

ಉಡುಪಿ :  ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

8,9,10 ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬ0ಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿAದ ಮಾಹಿತಿ ಪಡೆದು, ಪ್ರೂಟ್ಸ್ ಐಡಿಯನ್ನು ನವೆಂಬರ್ 28 ರ ಒಳಗೆ ಮಾಡಿಕೊಳ್ಳಬಹುದಾಗಿದೆ.

ಉಡುಪಿ: ನ. 21 ರಿಂದ ಭತ್ತ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago