ಉಡುಪಿ: ಕೊಡವೂರು ಗ್ರಾಮದ ಮಲ್ಪೆ ಬಂದರಿನಲ್ಲಿ ಶ್ರೀವೀರಾಂಜನೇಯ ಪರ್ಸಿಯನ್ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ (28) ಹಾಗೂ ಓಂ ಶ್ರೀದತ್ತ ಮೀನುಗಾರಿಕಾ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಪ್ರಮೋದ್ ಗೌಡ (53) ಎಂಬ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಪ್ರಕರಣಗಳಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ಕಾಣೆಯಾಗಿರುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ:0820-2537999, ಪಿ.ಎಸ್.ಐ ನಂಬ್ರ:9480805447, ಉಡುಪಿ ವೃತ್ತ ನಿರೀಕ್ಷಕರ ನಂಬ್ರ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕೋಲಾರ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ; ಅಂಗಾಂಗ ದಾನದ ಮೂಲಕ ಇಬ್ಬರಿಗೆ ಹೊಸ ಬದುಕು ಕೋಲಾರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ…
ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ: 24 ಘಟಕಗಳಿಗೆ ನೋಟಿಸ್ ಮಂಗಳೂರು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ…
ಪುತ್ತೂರು: ಅಸೌಖ್ಯದಿಂದ ಎರಡು ವರ್ಷದ ಮಗು ಮೃತ್ಯು ಪುತ್ತೂರು: ಅಸ್ವಸ್ಥತೆಯಿಂದ ಬಳಲುತ್ತಿದ್ದ ಆಸ್ಟಿನ್ ಎಂಬ ಮಗು ಅಕ್ಟೋಬರ್ 29ರಂದು ಮೃತಪಟ್ಟಿದ್ದು,…
SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು…
ಪ್ರತಿ ಲೀಟರ್ ಹಾಲಿನ ದರ 8 ರೂ. ಹೆಚ್ಚಳ : ನ.1 ರಿಂದಲೇ ಜಾರಿಗೆ ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ…
ವರ್ಷದ ನಂತರ ಭಕ್ತರಿಗೆ ದರ್ಶನ ಕರುಣಿಸಿದ ಹಾಸನಾಂಬೆ : ಜಯಘೋಷದ ನಡುವೆ ತೆರೆದ ಗರ್ಭಗುಡಿ ಬಾಗಿಲು ಹಾಸನ: ವರ್ಷಕ್ಕೊಮ್ಮೆ ಮಾತ್ರ…