ಉಡುಪಿ : ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ರಾಜ್ಯ ವಲಯದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನುಗಾರಿಕೆಯಲ್ಲಿ ಆಸಕ್ತಿ, ಅನುಭವ ಇರುವ ಅರ್ಹ ಫಲಾನುಭವಿಗಳು ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳು (ವಿಶೇಷ ಘಟಕ ಯೋಜನೆ), ಮೀನು ಮಾರಾಟಕ್ಕೆ ವಾಹನ ಖರೀದಿಗೆ ಸಹಾಯ, ಜೀವರಕ್ಷಕ ಸಾಧನಗಳನ್ನು ಮತ್ತು ಇತರ ಕಾರ್ಯಕ್ರಮಗಳ ಲಾಭ ಪಡೆಯಬಹುದು.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸುವoತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…