Featured

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ವಿಶೇಷ ಕ್ರಮ ವಹಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕ್ಯಾ| ಬ್ರಿಜೇಶ್ ಚೌಟ ನೇತೃತ್ವದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಜತೆಗೂಡಿ ಹೊಸದಿಲ್ಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವ ಹದೀiಪ್ ಸಿಂಗ್ ಪುರಿ ಹಾಗೂ ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕರಾವಳಿ ಜಿಲ್ಲೆಯ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ ಬೋಟ್‌ಗಳಿಗೆಡೀಸೆಲ್ ಕೊರತೆಯಿಂದ ಬಹುತೇಕ ಮೀನುಗಾರಿಕೆ ಚಟುವಟಿಕೆ ಸ್ತಬ್ಧಗೊಂಡಿದೆ. ಪರಿಸ್ಥಿತಿ ಹೀಗೆ ಮುಂದು ವರಿದರೆ ಮೀನುಗಾರಿಕೆಯನ್ನೇ ಅವಲಂಬಿಸಿರುವ ಲಕ್ಷಾಂತರ ಜನರ ಜನಜೀವ ನೋಪಾಯಕ್ಕೆ ಸಮಸ್ಯೆ ಯಾಗಲಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ:

ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು, ದೇಶದ ಡೀಸೆಲ್ ದಾಸ್ತಾನು ಪ್ರಮಾಣಕ್ಕೆ ಅನುಗುಣವಾಗಿ ಮೀನುಗಾರಿಕೆ ವಲಯಕ್ಕೆ ಅಗತ್ಯ ಪ್ರಮಾಣದ ನಿರಂತರ ಡೀಸೆಲ್ ಪೂರೈಕೆಗೆ ವಿಶೇಷ ಆದ್ಯತೆ ನೀಡಲು ಪ್ರಯತ್ನಿಸಲಾಗುವುದು ಎಂದರು.ಮಲ್ಪೆ ಯಾರ್ಡ್ ಸಹಕಾರಿ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಕೋಟ್ಯಾನ್ ಉಪಸ್ಥಿತರಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

17 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

18 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

18 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

18 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

18 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

20 hours ago