Featured

ಉಡುಪಿ:  ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24

ಉಡುಪಿ:  ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಫೆಡರೇಶನ್ ಸದಸ್ಯರ ಮಕ್ಕಳು 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80 2023-24 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇತರ ವಿದ್ಯಾರ್ಥಿಗಳು 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2023-24 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿರಬೇಕು.

ದಿನಾಂಕ: 15.07.2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ನಿನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಈ ಬಗ್ಗೆ ಮಾಹಿತಿಗಾಗಿ 63649 31790 ಸಂಪರ್ಕಿಸಬಹುದು. ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago