Featured

ಉಡುಪಿ: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವೆಗಾರ ಅಶೋಕ ಸಪಳಿಗ ನಿಧನ – Vishwanews24

ಉಡುಪಿ: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವೆಗಾರ ಅಶೋಕ ಸಪಳಿಗ ನಿಧನ

ಉಡುಪಿ: ಉಡುಪಿ ಜಿಲ್ಲೆಯ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿನ ಸೇವೆಗಾರ ಅಶೋಕ ಸಪಳಿಗ ಮುಂಡ್ಕೂರು (52) ಅವರು ಅಸೌಖ್ಯದಿಂದ ನಿನ್ನೆ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರು ಸಪಳಿಗ ಸಮುದಾಯದ ಯುವ ಗುರಿಕಾರರಾಗಿ, ಸರಳ ಸಜ್ಜನಿಕೆಯಿಂದಲೇ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಮತ್ತು ಪುತ್ರಿ ಹಾಗೂ ಸಹೋದರರು ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಗಂಟೆಗೆ ಮುಂಡ್ಕೂರು ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago