Featured

ಉಡುಪಿ : ಮುಂದೆ ನೀವು ಬಿಜೆಪಿಗೆ ಹೋಗುವುದನ್ನು ನಾವೆಲ್ಲ ನೋಡಬೇಕಾದೀತು : ಸೊರಕೆಗೆ SDPI ಎಚ್ಚರಿಕೆ – Vishwanews24

SDPI ವಿರುದ್ಧ ಮಾಡಿರುವ ಆರೋಪ ಸಾಬೀತು ಪಡಿಸಿ ಇಲ್ಲವೇ ರಾಜಕೀಯ ನಿವ್ರತ್ತಿ ಘೋಷಿಸಿ..

ಸುಳ್ಳು ಆರೋಪಿಸಿ ಜನತೆಯ ದಾರಿ ತಪ್ಪಿಸುವ ಬುದ್ಧಿ ಬಿಟ್ಟುಬಿಡಿ ..

ನಿಮ್ಮದೇ ಪಕ್ಷದವರು ದಿನನಿತ್ಯ ಬಿಜೆಪಿಗೆ ಹೋಗುವುದನ್ನು ತಡೆಯಿರಿ..

SDPI ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲೀ

ಉಡುಪಿ: ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ವೋಟಿಂಗ್ ಬ್ಯಾಂಕ್ ಆಗಿ ಮಾತ್ರ ಇಟ್ಟುಕೊಂಡು ವಿಶೇಷವಾಗಿ ಮುಸ್ಲಿಮರ ರಾಜಕೀಯ ಭವಿಷ್ಯದ ತೇಜೋವಧೆ ಮಾಡುತ್ತಾ ತಮ್ಮ ರಾಜಕೀಯದ ಬೇಳೆ ಬೇಯಿಸುವುದನ್ನು ಈಗಲೂ ಬಿಡಲಿಲ್ಲ ಎನ್ನುವುದು ನಿನ್ನೆಯ ಪತ್ರಿಕಾ ಹೇಳಿಕೆಯಲ್ಲಿ ಕಾಂಗ್ರೆಸ್ ನಾಯಕರಾದ ವಿನಯ್ ಕುಮಾರ್ ಸೊರಕೆಯವರು ಸಾಬೀತು ಪಡಿಸಿದ್ದಾರೆ.

ಮುಸ್ಲಿಮರ ರಾಜಕೀಯ ಚಿಂತನೆಯು ದಿನದಿಂದ ದಿನಕ್ಕೆ ಬೆಳೆಯುವುದು ಸಹಿಸದೆ ತಮ್ಮ ಕ್ಷೇತ್ರದಲ್ಲಿ ತಮ್ಮ ಮುಂದೆ ಬರುವ ದಿನಗಳಲ್ಲಿ ಚುನಾವಣೆಗೆ ಪ್ರತಿಸ್ಪರ್ದಿಯಾಗಿ ಎಸ್ಡಿಪಿಐ ನಿಲ್ಲುವುದು ತಿಳಿದು ಹೇಗಾದರು ಮಾಡಿ ಎಸ್ಡಿಪಿಐಯನ್ನು ನಿರ್ನಾಮ ಮಾಡುವ ಉದ್ದೇಶದಿಂದ ಇಂತಹ ಹೇಳಿಕೆ ಕೊಡುವುದು ನಾಯಕರಾದ ಇವರಿಗೆ ತಕ್ಕುದಲ್ಲ. ಸಂವಿಧಾನದ ಮೇಲೆ ನಂಬಿಕೆ ಇಟ್ಟ ಜನಪರ ಪ್ರಾಮಾಣಿಕ ಪ್ರಜಾಸಾತ್ತಾತ್ಮಕ ಜಾತ್ಯತೀತ ಪಕ್ಷ ವನ್ನು ಮುಗಿಸಲು ಹೊರಟ ಇವರಿಗೆ ಪ್ರಜಾಪ್ರಭುತ್ವ ದ ಮೇಲೆ ಇರುವ ನಂಬಿಕೆ ಎಷ್ಟುಯೆಂದು ಇದರಿಂದ ತಿಳಿಯುತ್ತದೆ.

ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಿಂದ ಕರ್ನಾಟಕಕ್ಕೆ ಒಳ್ಳೆಯದಾಗಲಿದೆ..ಇಡೀ ಭಾರತದಲ್ಲಿ ಪರಿಣಾಮ ಆಗಲಿದೆ : ಡಿಕೆಶಿ ಭರವಸೆ – Vishwanews24

ಇವರು ಮಾಡುತಿರುವ ಆರೋಪಗಳೆಲ್ಲವನ್ನು ಸಾಬೀತುಪಡಿಸಲು ನೀವು ಸಿದ್ದರಾಗಿ, ಅಲ್ಲಿಗೆ ಯಾವ ಸಮಯಕ್ಕೆ ನಾವು ಬರಬೇಕೆಂದು ತಿಳಿಸಿ,ಇಲ್ಲವೇ ರಾಜಕೀಯ ಜೀವನದಿಂದ ನಿವ್ರತ್ತಿ ಘೋಷಿಸಿ.

ಸುಳ್ಳು ಆರೋಪಿಸಿ ಜನತೆಯ ದಾರಿ ತಪ್ಪಿಸುವ ಬುದ್ಧಿ ಬಿಟ್ಟುಬಿಡಿ ಮತ್ತು ನಿಮ್ಮದೇ ಪಕ್ಷದವರು ದಿನನಿತ್ಯ ಬಿಜೆಪಿಗೆ ಹೋಗುವುದನ್ನು ತಡೆಯಿರಿ, ಕಾಲಹರಣ ಮಾಡಿದಷ್ಟು ಮುಂದೆ ನೀವು ಬಿಜೆಪಿಗೆ ಹೋಗುವುದನ್ನು ನಾವೆಲ್ಲ ನೋಡಬೇಕಾದೀತು ಎಂದು ಎಸ್ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲೀ ಎಚ್ಚರಿಕೆ ನೀಡಿದ್ದಾರೆ.

ಮುಂದಿನ 15 ದಿನಗಳಲ್ಲಿ ಸಮಸ್ಯೆ ಪರಿಹಾರಗೊಳ್ಳುವ ಭರವಸೆ ಇದೆ..: Nalin

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago