Featured

ಉಡುಪಿ : ಮುಂಬೈಯಿಂದ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತ್ಯು – Vishwanews24

ಉಡುಪಿ : ಮುಂಬೈಯಿಂದ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತ್ಯು

ಉಡುಪಿ:ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಸಂದರ್ಭದಲ್ಲಿ ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್‌ನಲ್ಲಿ ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದಿದರಿಂದ ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

5 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

5 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

5 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

6 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

6 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago