ಉಡುಪಿ : ಕಟಪಾಡಿಯ ರವಿಯಣ್ಣ ಕಳೆದ ಕೆಲವು ವರ್ಷಗಳಿಂದ ಇತರರಿಗಾಗಿ ಭಿನ್ನವಾದ ವೇಷಗಳನ್ನು ತೊಟ್ಟು ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಿ ಒಂದು ಪೈಸೆಯನ್ನೂ ಕೂಡ ತನ್ನಲ್ಲಿರಿಸದೆ ಅನಾರೋಗ್ಯದಿಂದ ಬಳಲುವ ಮಕ್ಕಳಿಗೆ ನೀಡುತ್ತಿದ್ದಾರೆ. ಈ ನಮ್ಮ ರವಿಯಣ್ಣನ ಮುಖಕ್ಕೆ ಗಾಯವಾಗಿರುವ ಫೋಟೋವೊಂದು ವೈರಲ್ ಆಗುತ್ತಿದ್ದು, ಆ ಬಗ್ಗೆ ಕಟಪಾಡಿಯವರು ಸ್ಪಷ್ಟನೆ ನೀಡಿದ್ದಾರೆ.
ಮುಖದಲ್ಲೊಂದಿಷ್ಟು ಗಾಯಗಳಿರುವ ಫೋಟೋ ಗಮನಿಸಿದ ಬಳಿಕ ಅನೇಕ ಮಂದಿ ಮರುಕಪಟ್ಟಿದ್ದಾರೆ. ತುಂಬಾ ಜನರು ಈ ಬಗ್ಗೆ ಮುಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದ್ದರೆ, ರವಿಯಣ್ಣನಂತ ವ್ಯಕ್ತಿಗಳಿರಬೇಕೆಂದು ಹಲವು ಜನ ಹೇಳಿದ್ದು ಆಗಿದೆ. ಮಾತ್ರವಲ್ಲದೆ ಸಾಮಾಜಿಕ ಜಾಲ ತಾಣಗಳಲ್ಲೂ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ರವಿಯಣ್ಣನ ಯೋಗ ಕ್ಷೇಮ ವಿಚಾರಿಸಿ ಅವರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ತಾನು ಆರೋಗ್ಯವಾಗಿದ್ದು, ಮೂರು ವರ್ಷಗಳ ಹಳೆಯ ಫೋಟೋವೊಂದನ್ನು ಯಾರೋ ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…