Featured

ಉಡುಪಿ: ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈಜಲು ತೆರಳಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಉಡುಪಿ: ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈಜಲು ತೆರಳಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ನೆರವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಸಮುದ್ರಕ್ಕೆ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ‌

ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸ ಹಿತ್ಲು ಬೀಚ್ ನಲ್ಲಿ  ಮಂಗಳವಾರ ಈಜಲು ಹೋದ  ಸಂಕೇತ್ (16), ಸೂರಜ್ (15 ), ಆಶಿಶ್ (14) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ನಡೆದ ಬೆನ್ನಲ್ಲೇ ಮಾಹಿತಿ ಸಂಗ್ರಹಿಸಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದಿರುವ ಸಚಿವರು, ಜಿಲ್ಲೆಯಲ್ಲಿ ಇಂಥ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು ಎಂದು  ಸೂಚಿಸಿದ್ದಾರೆ.

Vishwa News 24

Recent Posts

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

7 minutes ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

24 minutes ago

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್‌ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ…

2 hours ago

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ -vishwanews24

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…

2 hours ago

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…

2 hours ago

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ -vishwanews24

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…

2 hours ago