ಉಡುಪಿ: ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಬೈಂದೂರು ಮೂಲದ ರಾಘವೇಂದ್ರ ಎಮ್. ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.
ರಾಘವೇಂದ್ರ ಎಮ್. ಅವರು ಬೈಂದೂರು ಬಾಡದ ನಿವೃತ್ತ ಮುಖ್ಯ ಶಿಕ್ಷಕರಾಗಿದ್ದ ದಿ. ನಾರಾಯಣ ಶೇರುಗಾರ್ ಹಾಗೂ ದಿ. ಜಯಲಕ್ಷ್ಮೀ ಅವರ ಪುತ್ರ. 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿದ ರಾಘವೇಂದ್ರ ಅವರು ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಅವರು ಭಡ್ತಿ ಹೊಂದಿ ಪ್ರಸ್ತುತ ಬೆಂಗಳೂರಿನ ಕೆ.ಎಲ್.ಎನಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.’
ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…