Featured

ಉಡುಪಿ : ಮುಖ್ಯಮಂತ್ರಿ ಪದಕ ವೀಜೆತ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳ ಅಭಿನಂದನಾ ಸಮಾರಂಭ- vishwanews24

ಉಡುಪಿ : ಮುಖ್ಯಮಂತ್ರಿ ಪದಕ ವೀಜೆತ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳ ಅಭಿನಂದನಾ ಸಮಾರಂಭ- vishwanews24

ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ 2020ರ ಮುಖ್ಯಮಂತ್ರಿ ಪದಕ ವೀಜೆತ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳ ಅಭಿನಂದನಾ ಸಮಾರಂಭವನ್ನು ದಿನಾಂಕ 17.04.2021ನ ಶನಿವಾರ ಪೂರ್ವಾಹ್ನ ಗಂಟೆ 10:00 ಕ್ಕೆ ಹೋಟೆಲ್ ಸ್ವದೇಶ್‌ ಹೆರಿಟೇಜ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಅಧ್ಯಕ್ಷರಾದ ಶ್ರೀ ಎಂ. ಶ್ರೀನಾಗೇಶ್ ಹೆಗ್ಡೆ ಇವರು ವಹಿಸಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಕಾವೇರಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಶುಪಾಲರಾದ ಡಾ. ಪ್ರಕಾಶ್ ಕಣೆವೆ ಇವರು ಶುಭಾಶಂಸನೆಯನ್ನು ಮಾಡಲಿರುವರು ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ವಳಕಾಡು ತಿಳಿಸಿದರು.

ಮಂಗಳೂರು: ಬಳ್ಳಾಲ್ ಬಾಗ್ ನಲ್ಲಿ ಹೈಪರ್ ಮಾರ್ಕೆಟ್ ಬೆಂಕಿಗಾಹುತಿ ; ಅಪಾರ ನಷ್ಟ -Vishwanews24

ಪೋಲಿಸ್ ಇಲಾಖೆಯಲ್ಲಿ ವಿಶೇಷ ಸಾಧನಗೈದು 2020ರ ಮುಖ್ಯಮಂತ್ರಿಗಳು, ಚಿನ್ನದ ಪದಕಕ್ಕೆ ಭಾಜನರಾಗಿರುವ ಉಡುಪಿಯ ಸೆನ್ ಪೊಲೀಸ್ ಠಾಣೆಯ ಪೊಲೀಸ್ ನೀರಿಕ್ಷಕರಾದ ಶ್ರೀ ರಾಮಚಂದ್ರ ನಾಯ್ಕ,ಬೆಂಗಳೂರಿನ ಕರ್ನಾಟಕ ಲೋಕಯುಕ್ತದಲ್ಲಿ ಪೊಲೀಸ್ ನಿರೀಕ್ಷಕರಾಗಿರುವ ಶ್ರೀ ಎಂ ರಾಘವೇಂದ್ರ ಬೈಂದೂರು, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್ ಕಾನ್‌ಸ್ಟೆಬಲ್‌ ಆಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಶಂಕರ ಪೂಜಾರಿ ಬಿಜೂರು, ಈ ಮೂವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಗುವುದೆಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿರುತ್ತಾರೆ.

ಪತ್ರಿಕಾ ಗೋಷ್ಠಿಯಲ್ಲಿ ನಾಯ್ಕವಾದಿ ಆನಂದ ಮಡಿವಾಳ, ತಾರನಾಥ್ ಮಸ್ತ ಶೀರೂರು ಇವರು ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ -ವಿಶ್ವನ್ಯೂಸ್24

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

56 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago