ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಖ್ಯ ಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾ ನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರುವ ಸಾಮಾನ್ಯ ವರ್ಗದ ರೈತ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಬ0ಧಪಟ್ಟ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾ0ಶದ ಲಾಗಿನ್ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…