ಉಡುಪಿ : ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ, ಅಕ್ರಮವಾಗಿ ಸಾಗಾಟ ಮಾಡಲು ಸಂಗ್ರಹಿಸಿದ್ದ ಬ್ರಹ್ಮಾವರ ತಾಲೂಕು ಕೋಟ ಕಲ್ಮರ್ಗಿ ರೈಸ್‌ಮಿಲ್‌ನ 681.50 ಕ್ವಿಂ. ಹಾಗೂ ಕಾಪು ತಾಲೂಕು ಪಡು ಗ್ರಾಮದಲ್ಲಿ 38.50 ಕ್ವಿಂ. ಅಕ್ಕಿಯನ್ನು ವಶಪಡಿಸಿಕೊಂಡಿದ್ದು, ಅಗತ್ಯ ವಸ್ತುಗಳ ಕಾಯ್ದೆಯಡಿ ಸದ್ರಿ ಪ್ರಕರಣವನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ನಿಯಮಾನುಸಾರ ಮಾರ್ಚ್ 18 ರಂದು ಬೆಳಗ್ಗೆ 11 ಗಂಟೆಗೆ ಆದಿ ಉಡುಪಿಯ ಎ.ಪಿ.ಎಂ.ಸಿ ಗೋದಾಮಿನಲ್ಲಿ ಬಹಿರಂಗ ಹರಾಜು ನಡೆಸಲಾಗುವುದು.
ಆಸಕ್ತರು ಹರಾಜಿನಲ್ಲಿ ಭಾಗವಹಿಸುವಂತೆ ಉಡುಪಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…