ಉಡುಪಿ (Vishwanews24 ): ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಖಾಸಗಿ ಬಸ್‌ಗಳ ಮೊರೆ ಹೋಗಿದ್ದು, ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಕಂಡುಬಂದಿದೆ.
ಬೆಂಗಳೂರು, ಮೈಸೂರು, ಹುಬ್ಬಳಿಗೆ ತೆರಳಿರುವ ಬಸ್‌ಗಳು ಒಂದು ಡಿಪೋಗೆ ವಾಪಸ್ಸಾಗಲಿವೆಇನ್ನು ಉಡುಪಿ ಡಿಪೋದಲ್ಲಿ 108 ಬಸ್‌ಗಳಿವೆ. 24 ಬಸ್‌ಗಳು ಬೆಳಗಾವಿ, ಬಾಗಲಕೋಟೆ, ಮೈಸೂರು, ಹುಬ್ಬಳ್ಳಿ, ಚಾಮರಾಜನಗರ, ಚಿಕ್ಕಮಗಳೂರು, ಇಂಡಿ, ಜಮಖಂಡಿ, ಶಿವಮೊಗ್ಗ ಹಾಗೂ ಬೆಂಗಳೂರಿಗೆ ತೆರಳಿವೆ. ಮಧ್ಯಾಹ್ನದ ಒಳಗೆ ಬಸ್‌ಗಳು ಡಿಪೋಗೆ ವಾಪಸ್ಸಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಉಡುಪಿ : ಇಂದು ಸಂಜೆ 7 ಗಂಟೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24
ಮುಷ್ಕರ ಹಿನ್ನೆಲೆ ನೌಕರರಿ ಬಸ್‌ಗಳನ್ನು ಡಿಪೋದಲ್ಲಿ ನಿಲ್ಲಿಸಿದ್ದಾರೆ. ಉಡುಪಿ ಡಿಪೋದಿಂದ ಪ್ರತಿದಿನ 55 ಬಸ್‌ಗಳು ಸಂಚಾರಿಸುತ್ತಿದ್ದು, ಕುಂದಾಪುರದಿಂದ 55 ಬಸ್‌ಗಳು ಕಾರ್ಯಚರಿಸುತ್ತಿದ್ದವು. ನೌಕರರ ಮುಷ್ಕರದ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ.
ಕೆಎಸ್‌ಆರ್‌ಟಿ ಬಸ್‌ಗಳ ಸಂಚಾರ ಸ್ಥಗಿತಗೊಂಡ ಕಾರಣ, ಖಾಲಿ ರೂಟ್‌ಗಳಲ್ಲಿ ಬಸ್ ಓಡಿಸಲು ಖಾಸಗಿಯವರು ತಯಾರಿ ನಡೆಸಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಡಿಪೋದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ KSRTC ಬಸ್ ಸಂಚಾರ ಸ್ಥಗಿತ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…