Featured

ಉಡುಪಿ: ಮುಷ್ಕರ ಹಿನ್ನೆಲೆ ರಸ್ತೆಗಿಳಿಯದ  KSRTC ಬಸ್‌ಗಳು ; ಖಾಸಗಿ ಬಸ್‌ಗಳ ಮೊರೆ ಹೋದ ಪ್ರಯಾಣಿಕರು -Vishwanews24

ಉಡುಪಿ: ಮುಷ್ಕರ ಹಿನ್ನೆಲೆ ರಸ್ತೆಗಿಳಿಯದ  KSRTC ಬಸ್‌ಗಳು ; ಖಾಸಗಿ ಬಸ್‌ಗಳ ಮೊರೆ ಹೋದ ಪ್ರಯಾಣಿಕರು -Vishwanews24

ಉಡುಪಿ (Vishwanews24 ): ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಖಾಸಗಿ ಬಸ್‌ಗಳ ಮೊರೆ ಹೋಗಿದ್ದು, ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಕಂಡುಬಂದಿದೆ.

ಬೆಂಗಳೂರು, ಮೈಸೂರು, ಹುಬ್ಬಳಿಗೆ ತೆರಳಿರುವ ಬಸ್‌ಗಳು ಒಂದು ಡಿಪೋಗೆ ವಾಪಸ್ಸಾಗಲಿವೆಇನ್ನು ಉಡುಪಿ ಡಿಪೋದಲ್ಲಿ 108 ಬಸ್‌ಗಳಿವೆ. 24 ಬಸ್‌ಗಳು ಬೆಳಗಾವಿ, ಬಾಗಲಕೋಟೆ, ಮೈಸೂರು, ಹುಬ್ಬಳ್ಳಿ, ಚಾಮರಾಜನಗರ, ಚಿಕ್ಕಮಗಳೂರು, ಇಂಡಿ, ಜಮಖಂಡಿ, ಶಿವಮೊಗ್ಗ ಹಾಗೂ ಬೆಂಗಳೂರಿಗೆ ತೆರಳಿವೆ. ಮಧ್ಯಾಹ್ನದ ಒಳಗೆ ಬಸ್‌ಗಳು ಡಿಪೋಗೆ ವಾಪಸ್ಸಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಉಡುಪಿ : ಇಂದು ಸಂಜೆ 7 ಗಂಟೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24

ಮುಷ್ಕರ ಹಿನ್ನೆಲೆ ನೌಕರರಿ ಬಸ್‌ಗಳನ್ನು ಡಿಪೋದಲ್ಲಿ ನಿಲ್ಲಿಸಿದ್ದಾರೆ. ಉಡುಪಿ ಡಿಪೋದಿಂದ ಪ್ರತಿದಿನ 55 ಬಸ್‌‌‌‌ಗಳು ಸಂಚಾರಿಸುತ್ತಿದ್ದು, ಕುಂದಾಪುರದಿಂದ 55 ಬಸ್‌ಗಳು ಕಾರ್ಯಚರಿಸುತ್ತಿದ್ದವು. ನೌಕರರ ಮುಷ್ಕರದ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿದೆ.

ಕೆಎಸ್‌ಆರ್‌ಟಿ ಬಸ್‌‌ಗಳ ಸಂಚಾರ ಸ್ಥಗಿತಗೊಂಡ ಕಾರಣ, ಖಾಲಿ ರೂಟ್‌ಗಳಲ್ಲಿ ಬಸ್‌ ಓಡಿಸಲು ಖಾಸಗಿಯವರು ತಯಾರಿ ನಡೆಸಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಡಿಪೋದಲ್ಲಿ ಪೊಲೀಸ್‌ ಬಂದೋಬಸ್ತ್‌ ಹಾಕಲಾಗಿದೆ.

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ KSRTC ಬಸ್ ಸಂಚಾರ ಸ್ಥಗಿತ -Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

2 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

2 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

2 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

3 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

7 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

7 hours ago