ಉಡುಪಿ: ಮುಸಲ್ಮಾನರ  ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ : ಸುನಿಲ್ ಕುಮಾರ್ – Vishwanews24

Featured, ಉಡುಪಿ

ಉಡುಪಿ: ಮುಸಲ್ಮಾನರ  ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ : ಸುನಿಲ್ ಕುಮಾರ್

ಉಡುಪಿ: ರಾಜ್ಯದಲ್ಲಿ ಮುಸಲ್ಮಾನರು ದೊಡ್ಡ ಪ್ರಮಾಣದಲ್ಲಿ ವಿಜೃಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಮುಸಲ್ಮಾನರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು.

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರು ನೇಹಾ ಕುಟುಂಬಕ್ಕೆ ಸಾಂತ್ವಾನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಹೇಳುತ್ತಾರೆ. ಮುಖ್ಯಮಂತ್ರಿಯಾದವರು ಇಂತಹ ಘಟನೆಯಾದಾಗ ಜಾರಿಕೊಂಡರೆ ರಾಜ್ಯದ ರಕ್ಷಣೆ ಯಾರು ಮಾಡಬೇಕು.

ನನ್ನ ಹೇಳಿಕೆಯಿಂದ ನೇಹಾ ಹೆತ್ತವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ :  ಪರಮೇಶ್ವರ್ – Vishwanews24

ರಾಮೇಶ್ವರಂ ಬಾಂಬ್ ಸ್ಫೋಟ, ಪಾಕ್ ಜಿಂದಾಬಾದ್, ಕೊಲೆ ಸಂದರ್ಭದಲ್ಲಿ ಸಿಎಂ ಮಾತನಾಡುವುದಿಲ್ಲ. ಹಾಡು ಹೋಗಲೇ ಹತ್ಯೆಯಾದಾಗ ಕಠಿಣ ಧೋರಣೆ ವಹಿಸಬೇಕಿತ್ತು. ಲವ್ ಜಿಹಾದ್, ಮತಾಂದತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗರಿಗೆದರಿದೆ. ರಾಜ್ಯದ ರಕ್ಷಣೆ ಕಾಂಗ್ರೆಸ್ ನಿಂದ ಅಸಾಧ್ಯ. ಸಮಾಜ ದೊಡ್ಡ ಪ್ರಮಾಣದಲ್ಲಿ ಜಾಗೃತ ಬೇಕಾದ ಅನಿವಾರ್ಯತೆ ಇದೆ ಎಂದರು

Leave a Reply