ಉಡುಪಿ: ಜಿಲ್ಲೆಯ ಪೆರ್ಡೂರಿನಲ್ಲಿ ಕಳೆದ ಮೂರು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿ ಚಿರತೆ ಕೊನೆಗೆ ಸೆರೆ ಹಿಡಿದಿದ್ದಾರೆ.
ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಉಡುಪಿ ಪೆರ್ಡೂರಿನಲ್ಲಿ ಕೊನೆಗೂ ಚಿರತೆ ಬೊನಿಗೆ ಬಿದ್ದಿದೆ.ಮೂರು ದಿನಗಳಿಂದ ಪೆರ್ಡೂರಿನಲ್ಲಿ ಹೆಣ್ಣು ಚಿರತೆ ಜನರಿಗೆ ಆತಂಕ ಮೂಡಿಸಿತ್ತು. ಮೂರು ದಿನಗಳ ಹಿಂದೆ ಮರಿ ಚಿರತೆ ಹಿಡಿದು ಅರಣ್ಯಕ್ಕೆ ಸಿಬ್ಬಂದಿ ಬಿಟ್ಟಿದ್ದರು. ಇದೀಗ ಮರಿ ಚಿರತೆಯನ್ನು ಹುಡುಕಿಕೊಂಡು ತಾಯಿ ಚಿರತೆ ಗ್ರಾಮಕ್ಕೆ ಬಂದಿತ್ತು. ಈ ವೇಳೆ ಗ್ರಾಮಸ್ಥರು ಓಡಾಡುತ್ತಿರುವುದನ್ನು ನೋಡಿ ಅರಣ್ಯ ಇಲಾಖೆ ಅಧಿಖಕಾರಿಗಳಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಅಧಿಕಾರಿಗಳು ಬೋನ್ ಇಟ್ಟಿದ್ದರು. ತುಂಬ ದಿನಗಳ ನಂತರ ಚಿರತೆ ಬೋನಿಗೆ ಬಿದ್ದಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…