ಉಡುಪಿ : ಜಿಲ್ಲೆಯ ಪರಿಶಿಷ್ಟ ವರ್ಗದ ಜನಾಂಗದವರಿಗೆ ಕುರಿ / ಮೇಕೆ ಘಟಕ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದ್ದು, ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ರಜತಾದ್ರಿ ಮಣಿಪಾಲ ಹಾಗೂ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು.
ಯುವ ಪೀಳಿಗೆಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿ : ಡಾ. ತಲ್ಲೂರ ಶಿವರಾಮ್ ಶೆಟ್ಟಿ -Vishwanews24
ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಉಡುಪಿ, ಕಚೇರಿ ದೂರವಾಣಿ ಸಂಖ್ಯೆ: ೦೮೨೦-೨೫೭೪೮೧೪ ಅನ್ನು ಸಂಪರ್ಕಿಸುವ0ತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಅಧಿಕಾರಿಗಳ ನೇಮಕ -Vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…