Featured

ಉಡುಪಿ : ಮೆಗಾ ಲೋಕ್ ಅದಾಲತ್ : ಒಂದೇ ದಿನದಲ್ಲಿ ಒಟ್ಟು 2020 ಪ್ರಕರಣ ಇತ್ಯರ್ಥ -Vishwanews24

ಉಡುಪಿ : ಮೆಗಾ ಲೋಕ್ ಅದಾಲತ್ : ಒಂದೇ ದಿನದಲ್ಲಿ ಒಟ್ಟು 2020 ಪ್ರಕರಣ ಇತ್ಯರ್ಥ -Vishwanews24

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಸೆಪ್ಟಂಬರ್ 30 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಮೇಘಾ ಲೋಕ್ ಅದಾಲತನ್ನು ಆಯೋಜಿಸಿ ಒಂದೇ ದಿನ ಒಟ್ಟು 2020 ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ -13, ಚೆಕ್ಕು ಅಮಾನ್ಯ ಪ್ರಕರಣ-100, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ-8, ಎಂ.ವಿ.ಸಿ ಪ್ರಕರಣ-72, ಎಂ.ಎAಆರ್.ಡಿ ಆಕ್ಟ್ ಪ್ರಕರಣ-7, ವೈವಾಹಿಕ ಪ್ರಕರಣ-9, ಸಿವಿಲ್ ಪ್ರಕರಣ-74, ಇತರೇ ಕ್ರಿಮಿನಲ್ ಪ್ರಕರಣ-1505 ಹಾಗೂ ವ್ಯಾಜ್ಯ ಪೂರ್ವ ದಾವೆ-232) ರಾಜೀ ಮುಖಾಂತರ ಇತ್ಯರ್ಥಪಡಿಸಿ ರೂ.7,88,21,642/- ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಅವರ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago