Featured

ಉಡುಪಿ : ಮೆಸ್ಕಾಂನ ನಿವೃತ್ತ ಅಧಿಕಾರಿ ; ಕೃಷಿಕ ಸಗ್ರಿ ಮಧುಸೂದನ ತೆಂಕಿಲ್ಲಾಯ ನಿಧನ – Vishwanews24

ಉಡುಪಿ : ಮೆಸ್ಕಾಂನ ನಿವೃತ್ತ ಅಧಿಕಾರಿ ; ಕೃಷಿಕ ಸಗ್ರಿ ಮಧುಸೂದನ ತೆಂಕಿಲ್ಲಾಯ ನಿಧನ

ಉಡುಪಿ,: ಮೆಸ್ಕಾಂನ ನಿವೃತ್ತ ಅಧಿಕಾರಿ ಸಗ್ರಿ ಮಧುಸೂದನ ತೆಂಕಿಲ್ಲಾಯ (80) ಅವರು ಅ. 5ರಂದು ಸಗ್ರಿಯ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.

25 ವರ್ಷಗಳ ಕಾಲ ಉಡುಪಿ, ಕಾರ್ಕಳದ ಮೆಸ್ಕಾಂನಲ್ಲಿ ಸೇವೆ ಸಲ್ಲಿಸಿದ್ದರು. ಬಾಲ್ಯದಿಂದಲೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಹುಟ್ಟೂರಾದ ಸಗ್ರಿ ನೋಳೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಂಜೂರಾತಿ ಮಾಡಿಸಿ ಅದರ ಕಟ್ಟಡ ಆಗುವವರೆಗೆ ತನ್ನ ಮನೆಯ ಒಂದು ಭಾಗದಲ್ಲಿ ಶಾಲೆಯನ್ನು ನಡೆಸಿದ್ದರು.

ಶಿರ್ವ : ಬೈಕ್‌ಗೆ ರಿಕ್ಷಾ ಢಿಕ್ಕಿ ; ಸವಾರ ಬಂಟಕಲ್ ಫ್ಯಾನ್ಸಿ ಸ್ಟೋರ್‌ ಮಾಲಕ ಸಾವು – Vishwanews24

ಶಾಲೆಗೆ ಒಬ್ಬಶಿಕ್ಷಕನನ್ನು ನೇಮಿಸಿ ಆತನಿಗೆ ತನ್ನ ಸಂಬಳದಿಂದ ಸ್ವಲ್ಪ ಹಣವನ್ನು ನೀಡುತ್ತಿದ್ದರು. ಇಂದು ಆ ಶಾಲೆ ಸ್ವರ್ಣ ಮಹೋತ್ಸವ ಆಚರಿಸುವ ಸಂಭ್ರಮದಲ್ಲಿದೆ. ಹಲವಾರು ವರ್ಷ ಅದೇ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು.

ವೃತ್ತಿ ಜತೆ ಕೃಷಿಕರಾಗಿ ಸಾವಯುವ ಕೃಷಿಯಲ್ಲಿ ಉತ್ತಮ ಅನುಭವ ಹೊಂದಿದ್ದ ಅವರು ಕೃಷಿ ಕ್ಷೇತ್ರಕ್ಕೆ ಟಿಲ್ಲರ್‌ಯಂತ್ರ ಪ್ರವೇಶಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮವಾಗಿ ಟಿಲ್ಲರ್ ಯಂತ್ರ ತಂದಿದ್ದರು. ಕೃಷಿ ಮಾಡುವ ಉದ್ದೇಶದಿಂದ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಜಾತಿ-ಮತ ಭೇದವಿಲ್ಲದೆ ಜಲ್ಲೆಯಾದ್ಯಂತ ೫೦೦ಕ್ಕೂ ವಮಿಕ್ಕಿದ ಶವ ಸಂಸ್ಖಾರ ಮಾಡಿದ್ದ್ರರು.

ಮಂಗಳೂರು: ಬಜ್ಪೆಯ ದಸರಾ ಶೋಭಾಯಾತ್ರೆಯಲ್ಲಿ ಆಕರ್ಷಣೆ ಪಡೆದ ಯೋಗಿ ಆದಿತ್ಯನಾಥ್ ಟ್ಯಾಬ್ಲೊ – Vishwanews24

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಕಡಿಯಾಳಿ ವಲಯ ಹಾಗೂ ಇನ್ನಿತರ ಸಂಘ ಸಂಸ್ಥೆಗಳಲ್ಲಿ ಸಂ ಸಕ್ರಿಯರಾಗಿದ್ದರು.

 

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

9 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

9 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

9 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

10 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

10 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

10 hours ago