ಉಡುಪಿ,: ಮೆಸ್ಕಾಂನ ನಿವೃತ್ತ ಅಧಿಕಾರಿ ಸಗ್ರಿ ಮಧುಸೂದನ ತೆಂಕಿಲ್ಲಾಯ (80) ಅವರು ಅ. 5ರಂದು ಸಗ್ರಿಯ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
25 ವರ್ಷಗಳ ಕಾಲ ಉಡುಪಿ, ಕಾರ್ಕಳದ ಮೆಸ್ಕಾಂನಲ್ಲಿ ಸೇವೆ ಸಲ್ಲಿಸಿದ್ದರು. ಬಾಲ್ಯದಿಂದಲೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಹುಟ್ಟೂರಾದ ಸಗ್ರಿ ನೋಳೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಂಜೂರಾತಿ ಮಾಡಿಸಿ ಅದರ ಕಟ್ಟಡ ಆಗುವವರೆಗೆ ತನ್ನ ಮನೆಯ ಒಂದು ಭಾಗದಲ್ಲಿ ಶಾಲೆಯನ್ನು ನಡೆಸಿದ್ದರು.
ಶಿರ್ವ : ಬೈಕ್‌ಗೆ ರಿಕ್ಷಾ ಢಿಕ್ಕಿ ; ಸವಾರ ಬಂಟಕಲ್ ಫ್ಯಾನ್ಸಿ ಸ್ಟೋರ್ ಮಾಲಕ ಸಾವು – Vishwanews24
ಶಾಲೆಗೆ ಒಬ್ಬಶಿಕ್ಷಕನನ್ನು ನೇಮಿಸಿ ಆತನಿಗೆ ತನ್ನ ಸಂಬಳದಿಂದ ಸ್ವಲ್ಪ ಹಣವನ್ನು ನೀಡುತ್ತಿದ್ದರು. ಇಂದು ಆ ಶಾಲೆ ಸ್ವರ್ಣ ಮಹೋತ್ಸವ ಆಚರಿಸುವ ಸಂಭ್ರಮದಲ್ಲಿದೆ. ಹಲವಾರು ವರ್ಷ ಅದೇ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು.
ವೃತ್ತಿ ಜತೆ ಕೃಷಿಕರಾಗಿ ಸಾವಯುವ ಕೃಷಿಯಲ್ಲಿ ಉತ್ತಮ ಅನುಭವ ಹೊಂದಿದ್ದ ಅವರು ಕೃಷಿ ಕ್ಷೇತ್ರಕ್ಕೆ ಟಿಲ್ಲರ್‌ಯಂತ್ರ ಪ್ರವೇಶಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮವಾಗಿ ಟಿಲ್ಲರ್ ಯಂತ್ರ ತಂದಿದ್ದರು. ಕೃಷಿ ಮಾಡುವ ಉದ್ದೇಶದಿಂದ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಜಾತಿ-ಮತ ಭೇದವಿಲ್ಲದೆ ಜಲ್ಲೆಯಾದ್ಯಂತ ೫೦೦ಕ್ಕೂ ವಮಿಕ್ಕಿದ ಶವ ಸಂಸ್ಖಾರ ಮಾಡಿದ್ದ್ರರು.
ಮಂಗಳೂರು: ಬಜ್ಪೆಯ ದಸರಾ ಶೋಭಾಯಾತ್ರೆಯಲ್ಲಿ ಆಕರ್ಷಣೆ ಪಡೆದ ಯೋಗಿ ಆದಿತ್ಯನಾಥ್ ಟ್ಯಾಬ್ಲೊ – Vishwanews24
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಕಡಿಯಾಳಿ ವಲಯ ಹಾಗೂ ಇನ್ನಿತರ ಸಂಘ ಸಂಸ್ಥೆಗಳಲ್ಲಿ ಸಂ ಸಕ್ರಿಯರಾಗಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…