Featured

ಉಡುಪಿ : ಮೇ 10 ರಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ- Vishwanews24

ಉಡುಪಿ : ಮೇ 10 ರಂದು ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ

ಉಡುಪಿ: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮೇ 10ರಂದು ಉಡುಪಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಪದಾಧಿಕಾರಿಗಳ ಸಭೆ ಕಿದಿಯೂರು ಹೋಟೆಲ್ ನ ಮಾಧವ ಕೃಷ ಸಭಾಭವನದಲ್ಲಿ ನಡೆಯಲಿದ್ದು ರಾಜ್ಯಾದ್ಯಂತ 77 ಮಂದಿ ಆಹ್ವಾನಿತರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ರಾಜ್ಯದ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಂಗಳೂರು ವಿಭಾಗ ಪುಭಾರಿ ಕೆ. ಉದಯಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಉಡುಪಿ ನಗರ ಸರ್ವಿಸ್ ಬಸ್ಯಾಂಡ್ ಬಳಿಯ ಗಾಂಧೀಜಿ ಪ್ರತಿಮೆಗೆ ಹೂ ಹಾರ ಹಾಕಿ ಕಿದಿಯೂರು ಹೋಟೆಲ್ ನಿಂದ ಸಭಾಂಗಣದವರೆಗಿನ ಮೆರವಣಿಗೆಯಲ್ಲಿ ರಾಜ್ಯ ಪದಾಧಿಕಾರಿಗಳನ್ನು ಕರೆತರಲಾಗುವುದು.ಚುನಾವಣೆಗೆ ಇನ್ನು 11 ತಿಂಗಳು ಮಾತ್ರ ಬಾಕಿ ಇದ್ದು, ಈ ಸಭೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪರವಾದ ವಾತಾವರಣ ಉಂಟು ಮಾಡಲಿದೆ.

ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ಮೊದಲ ಬಾರಿ ನಡೆಯಲಿದ್ದು, ಕಾರ್ಯಕರ್ತರಲ್ಲಿ ಹುಮ್ಮಸ್ಸು ಉಂಟುಮಾಡಿದೆ. ಉಡುಪಿ ನಗರ ಸಿಂಗಾರಗೊಳ್ಳಲಿದ್ದು ಎಲ್ಲೆಡೆ ಬಿಜೆಪಿ ಧ್ವಜಗಳು ರಾರಾಜಿಸಲಿದೆ. ರಾಜ್ಯದ ನಾಯಕರನ್ನು ಸ್ವಾಗತಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.’

Vishwa News 24

Recent Posts

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago