ಉಡುಪಿ,: ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂರ‍್ಸ್ ಕಂಪನಿಗಳು ಮೇ 11 ರಂದು ಬೆಳಗ್ಗೆ 09:45 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಸಿ.ಎ, ಎಮ್.ಸಿ.ಎ, ಬಿ.ಕಾಂ (ಕಂಪ್ಯೂಟರ್ ಸೈನ್ಸ್), ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್, ಸ್ಟೇಟ್ಟೀಟೀಕ್ಸ್), ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಬಿ.ಇ ಇಂಜಿನಿಯರಿ0ಗ್ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ. 9945856670,
8105618291 ಮತ್ತು 8197440155 ನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…