ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧೀನ ದಲ್ಲಿ ಬರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಮೇ 12ಮಂಗಳವಾರ ಮಧ್ಯಾಹ್ನ 2.30 ಗಂಟೆಗೆ ಉಡುಪಿ ಅಜ್ಜರಕಾಡು ಟೌನ್ ಹಾಲ್ ಸಭಾಂಗಣದಲ್ಲಿ ಅಯೋಜಿಸಿರುವುದಾಗಿ ತಿಳಿಸಿದ್ದಾರೆ.
ಈ ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಸಂಸದರು,ಶಾಸಕರು,ಜಿಲ್ಲಾಧಿಕಾರಿ, ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲೆಯ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…