Featured

ಉಡುಪಿ:  ಮೇ 22 ರಂದು ನೇರ ಸಂದರ್ಶನ – vishwanews24

ಉಡುಪಿ:  ಮೇ 22 ರಂದು ನೇರ ಸಂದರ್ಶನ

     ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್ ಪ್ರಗತಿ ಬಿಸಿನೆಸ್ ಪಾರ್ಕ್ನ ಎರಡನೇ ಮಹಡಿಯ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಮೇ 22 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ

    ಪಿ.ಯು.ಸಿ, .ಟಿ. ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ  ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936  ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago