ಉಡುಪಿ: ರಿಲಯನ್ಸ್ ನಿಪೊನ್ ಲೈಫ್ ಇನ್ಸುರೆಸ್ಸ್ ಮತ್ತು ಸೊಯ್ಯೋದಯ ಎ ಬ್ಯಾಂಕ್ ಆಫ್ ಸ್ಮಯಿಲ್ ಕಂಪನಿ ವತಿಯಿಂದ ಮೇ 23 ರಂದು ಬೆಳಗ್ಗೆ 09:45 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಎಮ್.ಎಸ್ಸಿ, ಬಿ.ಇ ಇಂಜಿನಿಯರಿAಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ
ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ
ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಮೊ.ನಂ:
9945856670, 8105618291 ಮತ್ತು 8197440155 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…