Featured

ಉಡುಪಿ: ಮೇ 24ರಿಂದ 30ರ ವರೆಗೆ ಕರಾವಳಿ  ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ – vishwanews24

ಮೇ 24ರಿಂದ 30ರ ವರೆಗೆ ಕರಾವಳಿ  ಜಿಲ್ಲೆಗಳಿಗೆ ರೆಡ್ ಅಲರ್ಟ್  ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಯ ಬಹುತೇಕ ಕಡೆ ಉತ್ತಮ ಮಳೆಯಾಗಿದ್ದು, ಮುಂಗಾರು ಪೂರ್ವ ಮಳೆಯು ಕೆಲವು ಕಡೆ ಅನಾಹುತಗಳನ್ನು ಸೃಷ್ಟಿಸಿದೆ. ಜಿಲ್ಲೆಯ ಹಲವೆಡೆ  ಮೋಡ ಕವಿದ ವಾತಾವರಣವಿದ್ದು, ಆಗಾಗ ಮಳೆ ಸುರಿದಿದೆ.

ಭಾರತೀಯ ಹವಾಮಾನ ಇಲಾಖೆಯು ಮೇ 24ರಿಂದ 30ರ ವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago