Featured

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ

ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ್‌ನ ಮನೋಹರ್ ಭವನ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ ಸೊಲ್ಯೂಷನ್ ಲಿಮಿಟೆಡ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಡಿಪ್ಲೋಮಾ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…

34 minutes ago

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ – vishwanews24

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…

56 minutes ago

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

1 hour ago

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ – vishwanews24

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…

1 hour ago

ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ :  ಹೆಚ್‌ಡಿಕೆ ವಾಗ್ದಾಳಿ – vishwanews24

ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? :  ಹೆಚ್‌ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…

1 hour ago

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ – vishwanews24

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…

2 hours ago