Featured

ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24

ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24

ಉಡುಪಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್ 26 ರಿಂದ ಅಕ್ಟೋಬರ್ 5 ರ ವರೆಗೆ ನಡೆಯಲಿದ್ದು, ದಸರಾ ಅಂಗವಾಗಿ ಜನಪ್ರಿಯ ಆಹಾರ ಮೇಳವನ್ನು ಸೆ. 26 ರಿಂದ ಅ.3 ರ ವರೆಗೆ ಮೈಸೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೆಸ್ ಹೋಟೆಲ್ ಸಮೀಪದ ಮೂಡಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈ ಆಹಾರ ಮೇಳಗಳಲ್ಲಿ ಸ್ಥಳೀಯ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಶೈಲಿಯ ಉಟೋಪಚಾರ ತಯಾರಿಸುವ ಆಹಾರ ಮಳಿಗೆ ತೆರೆಯಲು ಹೋಟೆಲ್, ಕೇಟರ‍್ಸ್, ಸಂಘ-ಸ0ಸ್ಥೆ, ಗೃಹ ಅಡುಗೆ ತಯಾರಕರು ಹಾಗೂ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. ಅರ್ಜಿ ನಮೂನೆಗಳನ್ನು ರೂ.ನಂ.33, 2 ನೇ ಮಹಡಿ, ಹೊಸ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಸಿದ್ದಾರ್ಥನಗರ, ಮೈಸೂರು ಹಾಗೂ ಹೆಚ್ಚಿನ ಮಾಹಿತಿಗಾಗಿ ದಸರಾ ಮಹೋತ್ಸವ ಆಹಾರ ಮೇಳ ಉಪಸಮಿತಿಯ ಕಾರ್ಯಾಧ್ಯಕ್ಷೆ ಕುಮುದಾ ಶರತ್, ಕಾರ್ಯದರ್ಶಿ ರಮಣಿ ಎಂ.ಕೆ, ವ್ಯವಸ್ಥಾಪಕ ಸತೀಶ್ ಮೊ.ನಂ: 9481216356, ಕುಮಾರ್ ಮೊ.ನಂ: 9902248619, ಸುರೇಶ್ ಮೊ.ನಂ: 8722104052, ವಿದ್ಯಾ ಆರ್ ಮೊ.ನಂ; 9740428972, ಮಾದೇಗೌಡ ಮೊ.ನಂ: 890939533, ಶಶಿಧರ ನಾಯಕ್ ಮೊ.ನಂ: 9632960615, ಕಚೇರಿಯ ದೂ.ಸಂಖ್ಯೆ: 0821-2422107 ಹಾಗೂ ಇ-ಮೇಲ್ ddfoodmysore@gmail.comಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

3 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

22 hours ago