ಉಡುಪಿ: ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕ ಕರ್ತವ್ಯದಿಂದ ವಜಾಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕನನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ. ವಸತಿ ಶಾಲೆ ವಿದ್ಯಾರ್ಥಿಗಳಿಗೆ ನಿರಂತರ ಬಸ್ಕಿ ಹೊಡೆಸಿದ ಆರೋಪ ಶಿಕ್ಷಕನ ಮೇಲಿದೆ.
ಜನಿವಾರ ಮತ್ತು ಕೈಗೆ ಕಟ್ಟುವ ದಾರದ ಬಗ್ಗೆ ವಿದ್ಯಾರ್ಥಿಗಳನ್ನು ಪ್ರಶ್ನಿಸುತ್ತಿದ್ದರು. ಅತಿಥಿ ದೈಹಿಕ ಶಿಕ್ಷಣ ಶಿಕ್ಷಕ ಮದರಸ್ ಮಕಾಂದಾರ್ ಮೇಲೆ ಆರೋಪ ಕೇಳಿಬಂದಿದೆ.
ಕಲಬುರ್ಗಿ ಮೂಲದ ಶಿಕ್ಷಕ ಮದರಸ್ ಮಕಾಂದಾರ್‌ನನ್ನು, ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದರು. ಈ ಬಗ್ಗೆ ಶಿಕ್ಷಕನಿಗೆ ಹಲವು ಬಾರಿ ಪ್ರಾಂಶುಪಾಲರು ಎಚ್ಚರಿಕೆ ನೀಡಿದ್ದರು.
ಅದೇ ಚಾಳಿ ಮುಂದುವರೆಸಿದ್ದಕ್ಕೆ ಪ್ರಾಂಶುಪಾಲರು ಕರ್ತವ್ಯದಿಂದ ವಜಾಗೊಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…