Featured

ಉಡುಪಿ: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ  – vishwanews24

ಉಡುಪಿ,: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ

ಉಡುಪಿ,: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ನವೆಂಬರ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕಗಳನ್ನು ಹೊಂದಿರುತ್ತದೆ ಎಂದರು.

ಇದರೊಂದಿಗೆ ಅಕಾಡಮಿಯ ನೂತನ ಅಧ್ಯಕ್ಷರು ಅಕಾಡಮಿಯ ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದರು. ಐವರು ಗಣ್ಯರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ, 10 ಮಂದಿ ಯಕ್ಷಗಾನ ಕಲಾವಿದರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ‌ಗೆ ಆಯ್ಕೆ ಮಾಡಲಾಗಿದೆ‌. ಅಲ್ಲದೇ 2022 ಮತ್ತು 2023ನೇ ಸಾಲಿನ ಪುಸ್ತಕ ಪ್ರಶಸ್ತಿಗೆ ಪುಸ್ತಕಗಳನ್ನು ಸಹ ಆಯ್ಕೆ ಮಾಡಲಾಗಿದೆ ಎಂದರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago