ಉಡುಪಿ: ಯಕ್ಷಗಾನ, ಭಾಗವತರೂ, ಯಕ್ಷಗುರುಗಳೂ ಆಗಿದ ತೋನ್ಸೆ ಜಯಂತ ಕುಮಾರ್ ಅವರು ಅನಾರೋಗ್ಯದಿಂದಾಗಿ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ತೋನ್ಸೆ ಜಯಂತ ಕುಮಾರ್ ಅವರು ರಾಷ್ಟ್ರಪ್ರಶಸ್ತಿ ವಿಜೇತ, ಸಂಚಾರಿ ಯಕ್ಷಗಾನ ಭಂಡಾರ ತೋನ್ಸೆ ಕಾಂತಪ್ ಮಾಸ್ತರ್ ರವರ ಸುಪುತ್ರರಾಗಿದ್ದು, ಯಕ್ಷಗಾನ ಸವ್ಯಸಾಚಿ,ಯಕ್ಷವಾರಿಧಿ,ಕಾಳಿಂಗ ನಾವಡ,ಯಕ್ಷಸುಮ,ಜಾನಪದ ಅಕಾಡೆಮಿ ಪ್ರಶಸ್ತಿ ಹೀಗೆ ಅನೇಕ ಪ್ರಶಸ್ತಿ ಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಅಲ್ಲದೆ ದೇಶದ ರಾಷ್ಟ್ರಪತಿಗಳಾಗಿದ್ದ ಶಂಕರ್ ದಯಾಳ್ ಶರ್ಮಾರವರಿಂದ ಸನ್ಮಾನಿತರಾಗಿದ್ದಾರೆ.
ಸಾವಿರಾರು ವಿದ್ಯಾರ್ಥಿಗಳಿಗೆ ಗುರುಗಳಾಗಿದ್ದ ಇವರು ಕೆಲವು ಸಂಘ ಸಂಸ್ಥೆಗಳನ್ನು ಕಟ್ಟಿ ರಾಜ್ಯಮಟ್ಟಕ್ಕೆ ಬೆಳೆಸಿದವರು. ಯಕ್ಷಗಾನ ಭಾಗವತರಾಗಿ,ಮದ್ದಳೆ, ಚೆಂಡೆಯ ಜೊತೆಗೆ, ವೇಷಧಾರಿಯಾಗಿ ಕೂಡಾ ಪಾತ್ರ ಮಾಡಿದವರು.
ಮೃತ ಜಯಂತ ಕುಮಾರ್ ಅವರು ಪತ್ನಿ ವಿನೋದಾ ಹಾಗೂ ಮೂರು ಮಂದಿ ಗಂಡು ಮಕ್ಕಳನ್ನು ಅಗಲಿದ್ದಾರೆ.
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…