ಉಡುಪಿ : ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನದ ಗೋಷ್ಟಿ ಉದ್ಘಾಟನೆಗೆ ರೋಹಿತ್ ಚಕ್ರತೀರ್ಥ ಆಗಮಿಸಿದ್ದು, ಇದಕ್ಕೆ ಬಿಲ್ಲವ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಸಮ್ಮೇಳನ ನಡೆಯುತ್ತಿರುವ ಸ್ಥಳಕ್ಕೆ ಮುತ್ತಿಗೆ ಹಾಕಲು ಬಿಲ್ಲವ ಮುಖಂಡರು ಯತ್ನಿಸಿದ್ದು, ಸ್ಥಳದಲ್ಲಿ ಪೋಲಿಸರಿಂದ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.
ಇನ್ನು ಸಮ್ಮೇಳನದ ಮೈದಾನದಿಂದ 150 ಮೀಟರ್ ದೂರದಲ್ಲಿಯೇ ಪ್ರತಿಭಟನಾಕಾರರನ್ನು ಪೋಲಿಸರು ತಡೆದಿದ್ದು, ಪ್ರತಿಭಟನಾಕಾರರು ರೋಹಿತ್ ಚಕ್ರತೀರ್ಥ ವಿರುದ್ದ ತೀವ್ರವಾಗಿ ಘೋಷಣೆ ಕೂಗಿದ್ದಾರೆ.
ರೋಹಿತ್ ಚಕ್ರತೀರ್ಥ ನಾರಾಯಣ ಗುರುಗಳಿಗೆ ಅಗೌರವ ತೋರಿದ್ದು, 10ನೇ ತರಗತಿ ಪಠ್ಯ ಪುಸ್ತಕದಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಾಠವನ್ನು ಕೈ ಬಿಡಲಾಗಿದೆ ಎಂದು ಬಿಲ್ಲವ ಸಮುದಾಯದ ಆರೋಪಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…