ಉಡುಪಿ : ಎಲ್ಲಾ ವೃತ್ತಿ ಕಲಾವಿದರ ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳನ್ನು ಹೊಂದಿದ ಯಕ್ಷನಿಧಿ ಡೈರಿ – 2021ನ್ನು ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ಖ್ಯಾತ ಕೂಚುಪುಡಿ ನೃತ್ಯ ಹಾಗೂ ಕಿರುತೆರೆ ಕಲಾವಿದೆ ಶ್ರೀಮತಿ ವೈಜಯಂತಿ ಕಾಶಿಯವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಕೋಶಾಧಿಕಾರಿ ಮನೋಹರ ಕೆ. ಹಾಗೂ ವೈಜಯಂತಿ ಕಾಶಿಯವರ ಪುತ್ರಿ ಪ್ರತೀಕ್ಷಾ ಕಾಶಿ ಮತ್ತು ಈರ್ವರು
ಶಿಷ್ಯೆಯರು ಉಪಸ್ಥಿತರಿದ್ದರು. ಸಂಸ್ಥೆಯ ಚಟುವಟಿಕೆಗಳನ್ನು ಅವಲೋಕಿಸಿದ ವೈಜಯಂತಿ ಕಾಶಿಯವರು ಇಂತಹ ಸಂಸ್ಥೆಯನ್ನು ತಾನು ಈ ತನಕ ನೋಡಿದ್ದಿಲ್ಲಾ, ಈ ಸಂಸ್ಥೆ ಉಳಿದವರಿಗೆ ಮಾದರಿ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…